ಮುಧೋಳ : ಜಿಲ್ಲೆಯ ಮುಧೋಳ್ ನಗರದಲ್ಲಿ ಸಾರ್ವಜನಿಕರ ಹಾಗೂ ಮತದಾರರ ಅನುಕೂಲಕ್ಕಾಗಿ ಐದು ಮತದಾರರ ಸಹಾಯವಾಣಿ ಕೇಂದ್ರಗಳನ್ನು ತೆರೆಯಲಾಗಿದೆ ಮತದಾರರ ಬಾಂಧವರು ಇದರ ಸದುಪಯೋಗ ಪಡೆದುಕೊಳ್ಳುಬೇಕೆಂದು ಚುನಾವಣೆ ಅಧಿಕಾರಿ ಹಾಗೂ ತಹಸೀಲ್ದಾರ ಡಾಕ್ಟರ್ ಚಿಕ್ಕಪ್ಪನಾಯಕ ತಿಳಿಸಿದ್ದಾರೆ
ಮತದಾರರ ಅನುಕೂಲಕ್ಕಾಗಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲೂ ಈ ಕೇಂದ್ರಗಳನ್ನು ಆರಂಭಿಸಲಾಗಿದೆ ನಗರದಲ್ಲಿ ತಹಶೀಲ್ದಾರ್ ಕಚೇರಿ ತಾಲೂಕ ಪಂಚಾಯಿತಿ ಕೃಷಿ ಇಲಾಖೆ ನಗರಸಭೆ ಸಮಾಜ ಕಲ್ಯಾಣ ಇಲಾಖೆ ಪಟ್ಟಣ ಪಟ್ಟಣ ಪಂಚಾಯತ್ ಕಾರ್ಯಾಲಯ ಗಳು ಆಯ ಗ್ರಾಮ ಪಂಚಾಯತಿ ಕಾರ್ಯಾಲಯಗಳಲ್ಲಿ ಮಾಹಿತಿ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ತಾಲೂಕ ಪಂಚಾಯಿತಿ ಗೋಪಾಲ ಕಸೆ, ಎಸ್ ಬಿ ದೊಡ್ಮನಿ, ಸಮಾಜ ಕಲ್ಯಾಣ ಅಧಿಕಾರಿ ಎಚ್ ಎಮ್ ಪಾಟೀಲ್ ತಿಳಿಸಿದ್ದಾರೆ.

