ಸಚಿವ ಸ್ಥಾನ ಕೈತಪ್ಪಿದ ಬೆನ್ನಲ್ಲೇ ಮಂಡ್ಯ ಕಾಂಗ್ರೆಸ್ನಲ್ಲಿ ಬಿರುಕು? ನೂತನ ಸಚಿವರ ಸ್ವಾಗತ ಕಾರ್ಯಕ್ರಮದಿಂದ ಶಾಸಕ ದೂರ
ರಾಜ್ಯ ಸಚಿವ ಸಂಪುಟ ಪುನರ್ರಚನೆಯ ಬೆನ್ನಲ್ಲೇ ಮಂಡ್ಯ ಜಿಲ್ಲಾ ಕಾಂಗ್ರೆಸ್ನಲ್ಲಿ ಆಂತರಿಕ ಅಸಮಾಧಾನದ ಮಾತುಗಳು ಕೇಳಿಬರುತ್ತಿವೆ. ಶ್ರೀರಂಗಪಟ್ಟಣ ಕ್ಷೇತ್ರದ ಶಾಸಕ ಎ.ಬಿ. ರಮೇಶ...

