ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಭಾಷಣ: 2047ರ ವೇಳೆಗೆ ವಿಕಸಿತ ಭಾರತ ಸಂಕಲ್ಪ, ಆತ್ಮನಿರ್ಭರತೆಗೆ ಇಂಧನ ಭದ್ರತೆ ಒತ್ತು!
ಭಾರತದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶವನ್ನುದ್ದೇಶಿಸಿ ಭಾಷಣ ಮಾಡಿದರು. ಸತತ 13ನೇ ಬಾರಿಗೆ ಸ್ವಾತಂತ್ರ್ಯ ದಿನದಂದು...

